ರಾತ್ರಿ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆಗೆ ಪ್ಲಾನ್, ಶಿವಮೊಗ್ಗ ಪೊಲೀಸರ ಬಲೆಗೆ ಬಿತ್ತು ತೊಟ್ಟಿ ಸೀನನ ಗ್ಯಾಂಗ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 3 DECEMBER 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ : ರಾತ್ರಿ ವೇಳೆ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆ (dacoity attempt) ಮಾಡಲು ಹೊಂಚು ಹಾಕಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸಿ, ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

Shimoga Nanjappa Hospital

(dacoity attempt)

ಶಿವಮೊಗ್ಗದ ವಿದ್ಯಾನಗರ – ಮತ್ತೂರು ರಸ್ತೆಯಲ್ಲಿ ರಾತ್ರಿ ವೇಳೆ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆಗೆ https://chat.whatsapp.com/KChu2C1bGTM2v9HmZlfIkSಹೊಂಚು ಹಾಕಲಾಗುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಅದರಂತೆ ದಾಳಿ ನಡೆಸಿದಾಗ ವಿದ್ಯಾನಗರದ ತೊಟ್ಟಿ ಸೀನ ಮತ್ತು ಆತನ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ.

ALSO READ – ಅರ್ಧ ಶಿವಮೊಗ್ಗ ಸಿಟಿ, ತಾಲೂಕಿನ ಹಲವು ಗ್ರಾಮಗಳಲ್ಲಿ ಭಾನುವಾರ ಇಡೀ ದಿನ ಕರೆಂಟ್ ಇರಲ್ಲ

ತೊಟ್ಟಿ ಸೀನ, ಸುಭಾಷ್ ನಗರದ ಸುದೀಪ್ ಮತ್ತು ಮಲವಗೊಪ್ಪದ ಯತೀಶ್ ಎಂಬುವವರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಇವರಿಂದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನಿಬ್ಬರು ಪರಾರಿಯಾಗಿದ್ದು ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದ್ದೆ.

Shimoga Nanjappa HOspital

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment