ಹಾಡಹಗಲೆ ಸ್ಕೆಚ್, ವಿನೋಬನಗರ ಪೊಲೀಸರ ದಾಳಿ, ಸಿಕ್ಕಿಬಿದ್ದವರ ಬಳಿ ಏನೇನಿತ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

 SHIVAMOGGA LIVE NEWS 

ಶಿವಮೊಗ್ಗ | ಹಾಡಹಗಲೆ ಡಕಾಯಿತಿಗೆ (DACOITY) ಹೊಂಚು ಹಾಕಿ ಕುಳಿತಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ ಖಾರದ ಪುಡಿ, ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

TODAY-LINK-NEWS-IMAGE.jpg

ಸಂಜಯ್ ಅಲಿಯಾಸ್ ಕೆಂಚ (22), ಸಚಿನ್ ಕುಮಾರ್ (19), ಸಂಜಯ್ ಅಲಿಯಾಸ್ ಹವಾ (22), ಪ್ರೀತಮ್ ಅಲಿಯಾಸ್ ಸ್ಮಾರ್ಟಿ (19) ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಇವರ ಮೇಲೆ ದಾಳಿ ನಡೆಸಿದ ಪೊಲೀಸರು, ದರೋಡೆಗೆ ಹೊಂಚು ಹಾಕಿದ್ದ ಸಂದರ್ಭ ಬಂಧಿಸಿದ್ದಾರೆ.

ಸಿಕ್ಕಿಬಿದ್ದಿದ್ದು ಹೇಗೆ?

ಐವರು ಆರೋಪಿಗಳು ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಹೋಗುವ ರಸ್ತೆಯ ಬಳಿ ಮಣ್ಣಿನ ರಸ್ತೆಯ ಪಕ್ಕದಲ್ಲಿ ನಿಂತಿದ್ದರು. ಇವರ ಕೈಯಲ್ಲಿ ಮಾರಕಾಸ್ತ್ರಗಳಿವೆ ಎಂದು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ವಿಚಾರ ತಿಳಿಯುತ್ತಿದ್ದ ಹಾಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಪೊಲೀಸರನ್ನು ಕಂಡು ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ನಾಲ್ವರನ್ನ (DACOITY) ಬಂಧಿಸಲಾಗಿದೆ. ಓರ್ವ ಆರೋಪಿ ಪರಾರಿಯಾಗಿದ್ದಾನೆ. ಇವರ ಬಳಿ ಒಂದು ಕತ್ತಿ, ರಾಡ್, ಖಾರದ ಪುಡಿ, ಒಂದು SPLENDOR PLUS ಬೈಕನ್ನು ವಶಕ್ಕೆ ಪಡೆಯಲಾಗಿದೆ.

ವಿನೋಬನಗರ ಠಾಣೆ ಪಿಎಸ್ಐ ಮಂಜುನಾಥ ಕುರಿ ನೇತೃತ್ವದಲ್ಲಿ ಸಿಬ್ಬಂದಿ ಧನರಾಜ್, ರಾಜು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ 10 ಸಾವಿರಕ್ಕೂ ಹೆಚ್ಚು ಜನರಿಂದ ನಡಿಗೆ, ಮೂರು ಕಡೆ ಕಾರ್ಯಕ್ರಮಕ್ಕೆ ಚಾಲನೆ

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 1, 2022

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

Leave a Comment