ಶಿವಮೊಗ್ಗದ ಹಾಲು ಉತ್ಪಾದಕರಿಗೆ DCC ಬ್ಯಾಂಕ್‌ನಿಂದ ಸಾಲ, ಹಸು, ಎಮ್ಮೆ ಸಾಕಾಣಿಕೆಗೆ ಶೂನ್ಯ ಬಡ್ಡಿ ದರದಲ್ಲಿ ನೆರವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (DCC BANK) ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಶೇ.3ರ ಬಡ್ಡಿ ದರದಲ್ಲಿ ಗರಿಷ್ಠ ₹80,000ದವರೆಗೆ ಮಧ್ಯಮಾವಧಿ ಪಶುಸಂಗೋಪನೆ ಸಾಲ (Dairy farmers loan) ನೀಡುವ ಯೋಜನೆ ಜಾರಿಗೆ ತರಲಾಗಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ತಿಳಿಸಿದ್ದಾರೆ.

ಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಗೌಡ, ಶಿಮುಲ್‌ ಮತ್ತು ಡಿಸಿಸಿ ಬ್ಯಾಂಕ್‌ ಒಪ್ಪಂದ ಮಾಡಿಕೊಳ್ಳಲಾಗಿದೆ. ಜಿಲ್ಲೆಯ 542 ಹಾಲು ಉತ್ಪಾದಕ ಸಹಕಾರ ಸಂಘಗಳ ಖಾತೆಯನ್ನು ಬ್ಯಾಂಕಿನಲ್ಲಿ ತೆರೆಯಲಾಗಿದೆ. ವಿವಿಧ ಶಾಖೆಗಳಲ್ಲಿ 13,095 ಸದಸ್ಯರ ಉಳಿತಾಯ ಖಾತೆಗಳನ್ನು ತೆರೆಯಲಾಗಿದೆ ಎಂದರು.

ಹಾಲು ಉತ್ಪಾದಕರಿಗೆ ಹಲವು ಸೌಲಭ್ಯ

ಶೇ.3ರ ಬಡ್ಡಿ ದರದಲ್ಲಿ ಮಧ್ಯಮಾವಧಿ ಪಶು ಸಂಗೋಪನೆ ಸಾಲ ನೀಡಲಾಗುತ್ತಿದೆ. ಹಾಲು ಉತ್ಪಾದಕರಿಗೆ ಡಿಸಿಸಿ ಬ್ಯಾಂಕ್‌ನಿಂದ ವಿವಿಧ ಸೌಲಭ್ಯ ಒದಗಿಸಲಾಗುತ್ತಿದೆ. ಪಶು ಸಂಗೋಪನೆಗಾಗಿ 514 ಸದಸ್ಯರಿಗೆ ₹105 ಲಕ್ಷ ಸಾಲ ನೀಡಲಾಗಿದೆ ಎಂದು ತಿಳಿಸಿದರು.

RM-Manjunatha-Gowda-Press-meet-in-DCC-Bank

ಹಾಲು ಉತ್ಪಾದಕರಿಗೆ ಪ್ರತಿ ಯುನಿಟ್‌ಗೆ ₹80,000 ಸಾಲ ನೀಡಲಾಗುತ್ತಿದೆ. ಒಬ್ಬರಿಗೆ ಎರಡು ಯುನಿಟ್‌ನಂತೆ ಒಟ್ಟು ₹1.60 ಲಕ್ಷ ಸಾಲ ನೀಡಲಾಗುತ್ತದೆ. ವಿವಿಧ ತಳಿಯ ಹಸು ಮತ್ತು ಎಮ್ಮೆ ಖರೀದಿಗೆ ಈ ಸಾಲ ನೀಡಲಾಗುತ್ತದೆ. ಜೆರ್ಸಿ, ಗಿರ್ ಸೇರಿದಂತೆ ವಿವಿಧ ತಳಿಯ ಹಸುಗಳನ್ನು ಗುರುತಿಸಲಾಗಿದೆ. ಇವುಗಳನ್ನು ಸಾಕಲು ಬಡ್ಡಿರಹಿತವಾಗಿ ವರ್ಷಿಕ ₹18,000 ನೀಡಲಾಗುತ್ತದೆ.

– ಆರ್‌.ಎಂ.ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ

ಇದನ್ನೂ ಓದಿ » ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದ ಡಿಸಿಸಿ ಬ್ಯಾಂಕ್‌, ಇನ್ಮುಂದೆ ರೈತರಿಗೆ UPI ಸೌಲಭ್ಯ, ಯಾವಾಗ ಶುರು?

Dairy farmers loan from Shimoga DCC Bank

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 8, 2025

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

Leave a Comment