ನಟ ದರ್ಶನ್ ಹುಟ್ಟುಹಬ್ಬ, ಹರಿಗೆಯ ಸುರಭಿ ಮಕ್ಕಳೊಂದಿಗೆ ಆಚರಿಸಿದ ಫ್ಯಾನ್ಸ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 FEBRUARY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಈ ಬಾರಿಯೂ ವಿಭಿನ್ನವಾಗಿ ಆಚರಿಸಿದರು. ಶಿವಮೊಗ್ಗದ ಹರಿಗೆಯಲ್ಲಿರುವ ಸುರಭಿ ತೆರೆದ ತಂಗುದಾಣ ಸಂಸ್ಥೆಯಲ್ಲಿರುವ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಲಾಯಿತು.

ಅಖಿಲ ಕರ್ನಾಟಕ ಚಾಲೆಂಜಿಂಗ್ ಸ್ಟಾರ್ ದರ್ಶನ್‍ ಸೇನಾ ಸಮಿತಿ ವತಿಯಿಂದ ಹರಿಗೆಯಲ್ಲಿ ದರ್ಶನ್ ಅವರ 44ನೇ ಹುಟ್ಟುಹಬ್ಬ  ಆಚರಿಸಲಾಯಿತು. ಸುರಭಿ ಸಂಸ್ಥೆಯ ಮಕ್ಕಳಿಗೆ ಅಗತ್ಯ ವಸ್ತುಗಳ ಪೂರೈಕೆ ಮಾಡಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಶರತ್ ರಾಜ್, ಜೂನಿಯರ್ ದರ್ಶನ್ ‍ಅಭಿ, ನಂದನ್ ಗೌಡ, ಶ್ರೀನಿವಾಸ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment