ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫೋಟೊ (Photo) ರಾರಾಜಿಸಿತು. ಅಭಿಮಾನಿಗಳು ದರ್ಶನ್ ಭಾವಚಿತ್ರ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಅಭಿಮಾನಿಗಳು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪರ ಘೋಷಣೆ ಕೂಗಿದರು. ಫೋಟೊ ಮೇಲೆ, ‘ಯಾವುದೇ ಕೇಡು ತಾಕದು ನಿನಗೆ ಕಾಯುವುದು ಅಭಿಮಾನ. ಲವ್ ಯು ಡಿ ಬಾಸ್ʼ ಎಂದು ಘೋಷಣೆ ಬರೆಯಲಾಗಿತ್ತು. ಇನ್ನು, ಮೆರವಣಿಗೆಯ ವಿವಿಧೆಡೆ ಡಿ ಬಾಸ್ ಪರವಾಗಿ ಘೋಷಣೆ ಕೇಳಿ ಬಂದವು.

ಇದನ್ನೂ ಓದಿ » ಅಮೀರ್ ಅಹಮದ್ ಸರ್ಕಲ್ ದಾಟಿದ ಹಿಂದೂ ಮಹಾಸಭಾ ಗಣಪತಿ
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು















