ದಸರಾ ಸುದ್ದಿ: ಶಿವಮೊಗ್ಗ ದಸರಾಗೆ (Dasara 2025) ಅದ್ಧೂರಿ ಚಾಲನೆ ಸಿಕ್ಕಿದೆ. ವಿವಿಧ ಸ್ಪರ್ಧೆಗಳು, ಕಾರ್ಯಕ್ರಮಗಳಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಇವತ್ತು ಎಲ್ಲೆಲ್ಲಿ ಯಾವ್ಯಾವ ಕಾರ್ಯಕ್ರಮ ಇದೆ. ಇಲ್ಲಿದೆ ಡಿಟೇಲ್ಸ್.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
» ಮಕ್ಕಳ ಜಾಥಾ – ಸಮಯ: ಬೆಳಗ್ಗೆ 9
ಸ್ಥಳ: ನಗರದ ವಿವಿಧೆಡೆಯಿಂದ
ಅಂತಾರಾಷ್ಟ್ರೀಯ ನೃತ್ಯಗಾರ್ತಿ, ಈಜುಗಾರ್ತಿ ಋತು ಸ್ಪರ್ಷ ಅವರಿಂದ ಉದ್ಘಾಟನೆ
ವಿವಿಧ ಶಾಲೆಗಳ ಮಕ್ಕಳಿಂದ ನಗರದ ವಿವಿಧೆಡೆಯಿಂದ ಜಾಥಾ ಆರಂಭವಾಗಿ ಶಿವಪ್ಪನಾಯಕ ಪ್ರತಿಮೆ ಬಳಿ ಮುಕ್ತಾಯ

» ಮಕ್ಕಳ ದಸರಾ ಸಮಾರೋಪ – ಸಮಯ: ಸಂಜೆ 5ಕ್ಕೆ
ಸ್ಥಳ: ಡಾ. ಅಂಬೇಡ್ಕರ್ ಭವನ
ಸರಿಗಮಪ ಖ್ಯಾತಿಯ ದಿಯಾ ಹೆಗಡೆ ಅವರಿಂದ ಉದ್ಘಾಟನೆ
» ಸುಗಮ ಸಂಗೀತ ಮತ್ತು ಯಕ್ಷ ಸಂಭ್ರಮ – ಸಮಯ: ಸಂಜೆ 5ರಿಂದ
ಸ್ಥಳ: ಕುವೆಂಪು ರಂಗಮಂದಿರ
ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಇಂಜಿನಿಯರ್ ಪುಟ್ಟಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ಉಪಸ್ಥಿತಿ
♦ ಯಕ್ಷ ಸಂಭ್ರಮ: ವಿದ್ವಾನ್ ದತ್ತಮೂರ್ತಿ ಭಟ್ ಅವರ ನಟ್ಯ ಶ್ರೀ ಕಲಾ ತಂಡದಿಂದ ಯಕ್ಷ ಸಂವರ್ಧನೆ ಮತ್ತು ಮಹಾಗಣಪತಿ ಯಕ್ಷ ಬಳಗ
♦ ಸುಗಮ ಸಂಗೀತ: ಸಹನಾ ಪಿ.ಜಿ ಮತ್ತು ಸಂಗಡಿಗರಿಂದ
♦ ಸುಗಮ ಸಂಗೀತಾ: ಹೊಸೂರು ಕೆ.ರಾಜಕುಮಾರ್ ಮತ್ತು ಸಂಗಡಿಗರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತು ಕಾರು, ಬೈಕ್ ಖರೀದಿ ಜೋರು, ಕಾರಿನ ದರ ಎಷ್ಟು ಕಡಿಮೆಯಾಗಿದೆ? ಬೈಕ್ ರೇಟ್ ಎಷ್ಟು ಇಳಿದಿದೆ?
Dasara 2025
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






