ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ದಸರಾ ಸುದ್ದಿ: ಮೈಸೂರಿನ ನಂತರ ಶಿವಮೊಗ್ಗದಲ್ಲಿ ವೈಭವದ ದಸರಾ (Dasara 2025) ಕಾರ್ಯಕ್ರಮಗಳು ನಡೆಯಲಿವೆ. ಇವತ್ತು ನಾಡಹಬ್ಬಕ್ಕೆ ಚಾಲನೆ ಸಿಗಲಿದೆ. ಮೊದಲ ದಿನ ದಸರಾದಲ್ಲಿ ಏನೇನಿರಲಿದೆ? ಇಲ್ಲಿದೆ ವಿವರ.
ಭಜನಾ ವೈಭವ – ಸಮಯ: ಬೆಳಗ್ಗೆ 6.30ಕ್ಕೆ
ಸ್ಥಳ: ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ, ಕೋಟೆ ರಸ್ತೆ
ವಿದ್ವಾನ್ ಅರುಣ್ ಕುಮಾರ್ ಹಾಗೂ ತಂಡದವರಿಂದ
ಮಕ್ಕಳ ದಸರಾ – ಸಮಯ: ಬೆಳಗ್ಗೆ 9ಕ್ಕೆ
ಸ್ಥಳ: ಕುವೆಂಪು ರಂಗಮಂದಿರ
ರಾಷ್ಟ್ರೀಯ ಸ್ಕೇಟಿಂಗ್ ವಿಜೇತರಾದ ಆದ್ವಿಕಾ ನಾಯರ್, ಹಿತ ಪ್ರವೀಣ್ ಅವರಿಂದ ಚಾಲನೆ. ನಗರದ ವಿವಿಧ ಶಾಲಾ ಮಕ್ಕಳಿಂದ ಕ್ರೀಡಾ ಸ್ಪರ್ಧೆ. ಶಿವಮೊಗ್ಗದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಉಪಸ್ಥಿತಿ.
ದಸರಾ ಉದ್ಘಾಟನೆ – ಸಮಯ: ಬೆಳಗ್ಗೆ 11 ಗಂಟೆ
ಸ್ಥಳ: ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ, ಕೋಟೆ ರಸ್ತೆ
ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮವಶೇಖರ್ ರಾಜು ಅವರಿಂದ ನಾಡಹಬ್ಬ ಉದ್ಘಾಟನೆ
ಯುವ ದಸರಾದಲ್ಲಿ ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ – ಸಮಯ: ಸಂಜೆ 6ಕ್ಕೆ
ಸ್ಥಳ: ಕುವೆಂಪು ರಂಗಮಂದಿರ
ಸಚಿವ ಮಧು ಬಂಗಾರಪ್ಪ ಅವರಿಂದ ಉದ್ಘಾಟನೆ
ಇದನ್ನೂ ಓದಿ » ಪ್ರವಾಸಿಗರಿಗೆ ಗುಡ್ ನ್ಯೂಸ್, ತ್ಯಾವರೆಕೊಪ್ಪ ಮೃಗಾಲಯಕ್ಕೆ ಹೊಸ ಪ್ರಾಣಿಗಳು, ಆಗಮನದ ದಿನಾಂಕ ಫಿಕ್ಸ್

Dasara 2025
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು




















