ಶಿವಮೊಗ್ಗ ದಸರಾ, ಜಾನಪದ ಗೀತೆ ಸ್ಪರ್ಧೆ, ಕವಿಗೋಷ್ಠಿಗೆ ಹೆಸರೂ ನೋಂದಣಿಗೆ ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

SHIVAMOGGA LIVE NEWS | 11 OCTOBER 2023

SHIMOGA : ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಶಾಖಾ ಮಠದ ಕಾಲಭೈರವೇಶ್ವರ ದೇವಾಲಯ ಆವರಣದಲ್ಲಿ ಅ.22 ರಂದು ನಡೆಯುವ ದಸರಾ ಕಾರ್ಯಕ್ರಮದಲ್ಲಿ ಜನಪದ ಗೀತೆಗಳ ವೃಂದಗಾಯನ ಸ್ಪರ್ಧೆ ಅಯೋಜಿಸಲಾಗಿದೆ. ಒಂದು ತಂಡದಲ್ಲಿ ಕನಿಷ್ಠ ಐದು ಮಂದಿ, ಗರಿಷ್ಠ ಎಂಟು ಮಂದಿ ಇರಬಹುದು. ಆಸಕ್ತ ತಂಡಗಳು ಅ.15ರ ಒಳಗೆ ಹೆಸರು ನೋಂದಣಿ ಮಾಡಿಕೊಳ್ಳಲು ಜಾನಪದ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9449552795 ಸಂಪರ್ಕಿಸಬಹುದು.

ಇದನ್ನೂ ಓದಿ- ಗುಡ್‌ ನ್ಯೂಸ್‌, ವಂದೇ ಭಾರತ್‌ ರೀತಿಯ ಮತ್ತೊಂದು ರೈಲು ರೆಡಿ, ಟಿಕೆಟ್‌ ದರ ಕಡಿಮೆ, ಹೇಗಿದೆ ಹೊಸ ರೈಲು?

ದಸರಾದಲ್ಲಿ ಕವಿಗೋಷ್ಟಿ

ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖಾ ಮಠದ ಸಹಯೋಗದಲ್ಲಿ ಪ್ರತಿ ವರ್ಷದಂತೆ ದಸರಾ ಕವಿಗೋಷ್ಠಿ ಏರ್ಪಡಿಸಲಾಗುವುದು ಎಂದು ಅಧ್ಯಕ್ಷರಾದ ಡಿ.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಸರಾ ಕಾವ್ಯ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತಿಯಿರುವವರು ತಮ್ಮ ಕವನದ ಜೊತೆ ನೋಂದಣಿ ಮಾಡಿಕೊಳ್ಳಲು ತಿಳಿಸಲಾಗಿದೆ. ಆಯ್ದ ಕವನಗಳಿಗೆ ದಸರಾ ಕಾವ್ಯ ಸಂಭ್ರಮದಲ್ಲಿ ಭಾಗವಹಿಸಲು ಅವಕಾಶವಿರಲಿದೆ. ಹೆಚ್ಚಿನ ಮಾಹಿತಿಗಾಗಿ ಡಿ. ಮಂಜುನಾಥ, ದೂರವಾಣಿ ಸಂಖ್ಯೆ : 9449552795 ಸಂಪರ್ಕ ಮಾಡಲು ತಿಳಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 11, 2023

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್‌, ಏನೇನೆಲ್ಲ ಸ್ಟಾಲ್‌ಗಳಿವೆ?

ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್‌, ಏನೇನೆಲ್ಲ ಸ್ಟಾಲ್‌ಗಳಿವೆ?

ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌? – ಇಂದಿನ ಅಡಿಕೆ ಧಾರಣೆ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌? – ಇಂದಿನ ಅಡಿಕೆ ಧಾರಣೆ

Leave a Comment