ಶರಾವತಿ ಸಂತ್ರಸ್ಥರ ಜಮೀನು ಸರ್ವೆ, ಸಮೀಪಕ್ಕೆ ಬಂತು ಡೆಡ್ ಲೈನ್, ಡಿಸಿ ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS |12 DECEMBER 2022

ಶಿವಮೊಗ್ಗ : ಶರಾವತಿ ಸಂತ್ರಸ್ಥರ ಜಮೀನು ಸರ್ವೆ (joint survey) ಕಾರ್ಯ ಬಿರುಸಾಗಿ ನಡೆಯುತ್ತಿದೆ. ಡಿ.20ರ ಒಳಗೆ ಸರ್ವೆ ಪೂರ್ಣಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದರು.

Shimoga Nanjappa Hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಮುಖ್ಯಮಂತ್ರಿ ಅವರು ಡಿ.20ರ ಒಳಗೆ ಸರ್ವೆ ಪೂರ್ಣಗೊಳಿಸುವಂತೆ ಡೆಡ್ ಲೈನ್ ನೀಡಿದ್ದಾರೆ. ಅಷ್ಟರ ಒಳಗೆ ಸರ್ವೆ (joint survey) ಪೂರ್ಣಗೊಳಿಸಿ ವರದಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ – ಮಲೆನಾಡಲ್ಲಿ ಮುಂದುವರೆಯಲಿದೆ ಮಳೆ, ಶಿವಮೊಗ್ಗದ ರೈತರು, ವ್ಯಾಪಾರಿಗಳ ಬದುಕಿಗೆ ಬರೆ

ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸುತ್ತಿದೆ. ಕೆಲವು ಕಡೆಗೆ ತಾವು ಭೇಟಿ ನೀಡಿ ಸರ್ವೆ ಕಾರ್ಯದ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ಸರ್ವೆ ನಂಬರ್ ಮತ್ತು ಗ್ರಾಮವಾರು ಸರ್ವೆಯಾಗುತ್ತಿದೆ. ಅಲ್ಲಲ್ಲಿ ತಾವು ತೆರಳಿ ಸರ್ವೆ ಕಾರ್ಯ ಪರಿವೀಕ್ಷಣೆ ಮಾಡಿರುವುದಾಗಿ ತಿಳಿಸಿದರು.

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 12, 2022

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

Leave a Comment