ಜಿಲ್ಲಾಧಿಕಾರಿ ವಾಸ್ತವ್ಯಕ್ಕೆ ಗ್ರಾಮ ನಿಗದಿ, ಜುಲೈ 16ರಂದು ಹಳ್ಳಿ ಕಡೆ ನಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 5 ಜುಲೈ 2022

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಡಿ ಈ ತಿಂಗಳು ಗ್ರಾಮ (VILLAGE) ವಾಸ್ತವ್ಯ ಮಾಡಲು ಗ್ರಾಮ ನಿಗದಿಯಾಗಿದೆ. ಭದ್ರಾವತಿ ತಾಲೂಕು ಹುಣಸೆಕಟ್ಟೆ ಗ್ರಾಮಕ್ಕೆ ಜಿಲ್ಲಾಧಿಕಾರಿ ಅವರು ಭೇಟಿ ನೀಡಿ, ವಾಸ್ತವ್ಯ ಮಾಡಲಿದ್ದಾರೆ.

Shimoga Nanjappa Hospital

ಜುಲೈ 16ರಂದು ಹುಣಸೆಕಟ್ಟೆ ಗ್ರಾಮದಲ್ಲಿ ಜಿಲ್ಲಾಧಿಕಾರಿ ಅವರು ವಾಸ್ತವ್ಯ ಮಾಡಲಿದ್ದಾರೆ. ಆ ದಿನ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕಂದಾಯ ಮತ್ತು ಇತರೆ ಇಲಾಖೆ ಅಧಿಕಾರಿಗಳು ಗ್ರಾಮಸ್ಥರನ್ನು ಭೇಟಿಯಾಗಿ, ಕುಂದು ಕೊರತೆಗಳನ್ನು ಆಲಿಸಲಿದ್ದಾರೆ.

ಗ್ರಾಮದ (VILLAGE) ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಬೇಕು. ಜುಲೈ 16ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ ತಿಳಿಸಿದ್ದಾರೆ.

ಇದನ್ನೂ ಓದಿ – ಗಾಜನೂರು ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಹೆಚ್ಚಳ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 5, 2022

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment