ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 APRIL 2024
SHIMOGA : ಜಿಲ್ಲೆಯಲ್ಲಿ ಮುಂದೆ 400 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಸದ್ಯ 14 ಗ್ರಾಮಗಳಲ್ಲಿ ನೀರಿನ ತೊಂದರೆ ಉಂಟಾಗಿದೆ. ಅಲ್ಲಿ ಯಾವುದೆ ಸಮಸ್ಯೆ ಆಗದ ಹಾಗೆ ನೋಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಪ್ರೆಸ್ ಟ್ರಸ್ಟ್ ಮತ್ತು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ನಗರ, ಪಟ್ಟಣಗಳಿಗೆ ಇನ್ನು ಮೂರು ತಿಂಗಳು ಕುಡಿಯುವ ನೀರಿಗೆ ಅಯಾವುದೆ ಸಮಸ್ಯೆ ಇಲ್ಲ. ಆದರೆ ನೀರು ಪೋಲು ಮಾಡದಂತೆ ಜನರಿಗೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ – ಮಹಿಳೆ ಹೊಟ್ಟೆಯಲ್ಲಿತ್ತು 9 ಕೆ.ಜಿ ತೂಕದ ಗೆಡ್ಡೆ, ಶಿವಮೊಗ್ಗ ವೈದ್ಯರಿಂದ ಅಪರೂಪದ ಶಸ್ತ್ರಚಿಕಿತ್ಸೆ
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






