ಶಿವಮೊಗ್ಗದ 14 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಉಳಿದ ಹಳ್ಳಿಗಳು, ಪಟ್ಟಣಗಳ ಪರಿಸ್ಥಿತಿ ಹೇಗಿದೆ?

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

SHIVAMOGGA LIVE NEWS | 11 APRIL 2024

SHIMOGA : ಜಿಲ್ಲೆಯಲ್ಲಿ ಮುಂದೆ 400 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಸದ್ಯ 14 ಗ್ರಾಮಗಳಲ್ಲಿ ನೀರಿನ ತೊಂದರೆ ಉಂಟಾಗಿದೆ. ಅಲ್ಲಿ ಯಾವುದೆ ಸಮಸ್ಯೆ ಆಗದ ಹಾಗೆ ನೋಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಪ್ರೆಸ್‌ ಟ್ರಸ್ಟ್‌ ಮತ್ತು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ನಗರ, ಪಟ್ಟಣಗಳಿಗೆ ಇನ್ನು ಮೂರು ತಿಂಗಳು ಕುಡಿಯುವ ನೀರಿಗೆ ಅಯಾವುದೆ ಸಮಸ್ಯೆ ಇಲ್ಲ. ಆದರೆ ನೀರು ಪೋಲು ಮಾಡದಂತೆ ಜನರಿಗೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ – ಮಹಿಳೆ ಹೊಟ್ಟೆಯಲ್ಲಿತ್ತು 9 ಕೆ.ಜಿ ತೂಕದ ಗೆಡ್ಡೆ, ಶಿವಮೊಗ್ಗ ವೈದ್ಯರಿಂದ ಅಪರೂಪದ ಶಸ್ತ್ರಚಿಕಿತ್ಸೆ

ಹೆಚ್ಚಿನ Shimoga News, Shivamogga News ಮತ್ತು SHIVAMOGGA CITY ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.

© ಶಿವಮೊಗ್ಗ ಲೈವ್‌ : ಏಪ್ರಿಲ್ 11, 2024

Leave a Comment