ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 APRIL 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ವ್ಯಾಪಕವಾಗಿ ಹರಡುತ್ತಿರುವ ಕರೋನ ಸೋಂಕು ತಡೆಯಲು ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಶಿವಮೊಗ್ಗದಲ್ಲೂ ವೀಕೆಂಡ್ ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ವೀಕೆಂಡ್ ಕರ್ಫ್ಯೂ ಕುರಿತು ಪರಿಶೀಲನೆಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸಿಟಿ ರೌಂಡ್ಸ್ ನಡೆಸಿದರು. ಪೊಲೀಸರು ಕೈಗೊಂಡಿರುವ ಕ್ರಮಗಳು ಕುರಿತು ಪರಿಶೀಲನೆ ನಡೆಸಿದರು. ಅಲ್ಲದೆ ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.
ಶಿವಮೊಗ್ಗ ಲೈವ್.ಕಾಂಗೆ ಡಿಸಿ ಹೇಳಿದ್ದೇನು? ವಿಡಿಯೋ ನ್ಯೂಸ್
ಇದನ್ನೂ ಓದಿ – ಶಿವಮೊಗ್ಗದಲ್ಲಿ ವೀಕೆಂಡ್ ಕರ್ಫ್ಯೂ, ಫೀಲ್ಡ್ಗಿಳಿದ ಪೊಲೀಸ್, ಅಂಗಡಿಗಳೆಲ್ಲ ಬಂದ್
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]