ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಡಿಸಿ, ಎಸ್ಪಿಯಿಂದ ಪೂಜೆ

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ (ganesh) ರಾಜಬೀದಿ ಉತ್ಸವಕ್ಕೆ ಅಂತಿಮ ಸಿದ್ಧತೆ ನಡೆಯುತ್ತಿದೆ. ಸೆ.6ರಂದು ಶಿವಮೊಗ್ಗ ನಗರದಲ್ಲಿ ಗಣಪತಿಯ ಮೆರವಣಿಗೆ ನಡೆಯಲಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಧಿಕಾರಿ ಇವತ್ತು ಗಣಪತಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನಗರದ ಕೋಟೆ ‍ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಸಭಾ ಗಣಪತಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಇದೇ ವೇಳೆ ಹಿಂದೂ ಸಂಘಟನೆಗಳ ಮಹಾಮಂಡಲದ ಪ್ರಮುಖರೊಂದಿಗೆ ಮೆರವಣಿಗೆ ಕುರಿತು ಮಾಹಿತಿ ಪಡೆದರು.

ಶಾಸಕ ಎಸ್‌.ಎನ್.ಚನ್ನಬಸಪ್ಪ ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭ ಇದ್ದರು. ಸೆ.6ರಂದು ಬೆಳಗ್ಗೆ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭವಾಗಲಿದೆ.

Shimoga-DC-SP-offer-Pooja-to-Hindu-Mahasabha-Ganesh.

Shimoga-DC-SP-offer-Pooja-to-Hindu-Mahasabha-Ganesh.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗೆ ಬೆಚ್ಚಗೆ ಮಲಗಿತ್ತು ಹಾವು

Prashanth-Loan-Advertisement.

hindu mahasabha ganesh 

Leave a Comment