ಮೆಗ್ಗಾನ್ ಆಸ್ಪತ್ರೆಗೆ ದಿಢೀರ್ ಭೇಟಿ‌ ನೀಡಿದ ನೂತನ ಜಿಲ್ಲಾಧಿಕಾರಿ, ಏನೆಲ್ಲ ಪರಿಶೀಲಿಸಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 FEBRUARY 2024

SHIMOGA : ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇವತ್ತು ಮೆಗ್ಗಾನ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದರು. ವಿವಿಧ ವಿಭಾಗಗಳು ಮತ್ತು ವಾರ್ಡುಗಳಲ್ಲಿ ಪರಿಶೀಲಿಸಿದರು.

ಜಿಲ್ಲಾಧಿಕಾರಿ ಎಲ್ಲೆಲ್ಲಿ ಪರಿಶೀಲಿಸಿದರು?

ರಕ್ತನಿಧಿಯ ರಕ್ತ ಶೇಖರಣಾ, ರಕ್ತ ವಿಭಜನಾ ಘಟಕ, ಸೀರಮ್ ಪರೀಕ್ಷಾ ಕೊಠಡಿ, ಫ್ಲೆಬೊಟಮಿ ವಿಭಾಗ, ರಕ್ತ ಸಂಬಂಧಿತ ಖಾಯಿಲೆಗಳ ಹಗಲು ಆರೈಕೆ ಕೇಂದ್ರ, ಐಸಿಸಿಯು ಘಟಕ, ಓಬಿಜಿ ವಿಭಾಗ, ಎನ್‍ಐಸಿಯು, ತಾಯಿ ಎದೆಹಾಲು ಶೇಖರಣಾ ಕೇಂದ್ರ ‘ಅಮೃತಧಾರೆ’, ಶಸ್ತ್ರಚಿಕಿತ್ಸೆ ಕೊಠಡಿ, ಇತರೆ ವಿಭಾಗಗಳಿಗೆ ತೆರಳಿ ವೀಕ್ಷಿಸಿದರು.

ಸಿಮ್ಸ್ ನಿರ್ದೇಶಕ ಡಾ.ವಿರೂಪಾಕ್ಷಪ್ಪ, ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ್, ಇತರೆ ವೈದ್ಯರು ಮತ್ತು ಸಿಬ್ಬಂದಿಗಳೊಂದಿಗೆ ಆಸ್ಪತ್ರೆ ಸೇವೆಗಳ ಕುರಿತು ಪರಿಶೀಲನೆ ನಡೆಸಿ, ಸೂಚನೆಗಳನ್ನು ನೀಡಿದರು.

ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿ ಪರಿಶೀಲನೆ

ಇದೇ ವೇಳೆ, ಮಿಷನ್ ಕಾಂಪೌಂಡ್‌ನಲ್ಲಿ ಹೊಸದಾಗಿ ನಿರ್ಮಾಣ ವಾಗುತ್ತಿರುವ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಕಾಮಗಾರಿಯ ಪರಿಶೀಲನೆ ನಡೆಸಿದರು.

ಇದನ್ನೂ ಓದಿ – BREAKING NEWS – ಶಿವಮೊಗ್ಗ ಮಹಾನಗರ ಪಾಲಿಕೆ ಜನನ, ಮರಣ ವಿಭಾಗದ ಮೇಲೆ ಲೋಕಾಯುಕ್ತ ದಾಳಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 6, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment