ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020
ಕಂಟೈನ್ಮೆಂಟ್ ಜೋನ್‍ಗಳಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಇವತ್ತು ಭೇಟಿ ನೀಡಿದ್ದರು. ಅಲ್ಲಿನ ವ್ಯವಸ್ಥೆ ಕುರಿತು ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದರು. ಅಲ್ಲದೆ ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು.
ಕುಂಬಾರ ಬೀದಿಗೆ ಡಿಸಿ ಭೇಟಿ
ಶಿವಮೊಗ್ಗ ನಗರದ ಕುಂಬಾರ ಬೀದಿಯಲ್ಲಿ ಸ್ಥಾಪಿಸಲಾಗಿರುವ ಕುಂಬಾರ ಬೀದಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದರು. ಬ್ಯಾರಿಕೇಡ್ ವ್ಯವಸ್ಥೆ, ಜನರಿಗೆ ಅಗತ್ಯ ವಸ್ತುಗಳ ಪೂರೈಕೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಆಶ್ರಮಕ್ಕೂ ಡಿಸಿ ವಿಸಿಟ್
ಕಲ್ಲಗಂಗೂರಿನಲ್ಲಿರುವ ಆಶ್ರಮವೊಂದರ ಸ್ವಾಮೀಜಿ ಅವರಿಗೆ ಕರೋನ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಆಶ್ರಮದ ಬಳಿಗೆ ತೆರಳಿದ ಜಿಲ್ಲಾಧಿಕಾರಿ ಶಿವಕುಮಾರ್, ವ್ಯವಸ್ಥೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















