ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D K Shivakumar) ಅವರು ಜನವರಿ 29ರಂದು ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ.
ಜ.29ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ (HAL) ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ ಸುಮಾರು 5.30ಕ್ಕೆ ಶಿವಮೊಗ್ಗ ಹೆಲಿಪ್ಯಾಡ್ ತಲುಪಲಿದ್ದಾರೆ.

ರಾತ್ರಿ 7.30ಕ್ಕೆ ಭದ್ರಾವತಿಯಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವ-2026 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಜನವರಿ 30ರಂದು ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್‌ನಲ್ಲಿ ಬೆಂಗಳೂರಿಗೆ ಹೊರಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ.

LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು
















