ಪುರಲೆ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 JANUARY 2023

SHIMOGA | ಪುರಲೆ ಕೆರೆಯಲ್ಲಿ ಬೋರಲಾಗಿ ತೇಲುತ್ತಿದ್ದ ಸುಮಾರು 45 ರಿಂದ 50 ವರ್ಷದ ಪುರಷನ ಮೃತ ದೇಹ (dead body) ಪತ್ತೆಯಾಗಿದೆ. ಮೃತ ವ್ಯಕ್ತಿಯು ಸುಮಾರು 5.03 ಅಡಿ ಎತ್ತರವಿದ್ದು,  ಕಂದು ಬಣ್ಣ ದುಂಡು ಮುಖ ಸಾಧಾರಣ ಮೈಕಟ್ಟು ಹೊಂದಿದ್ದಾರೆ.

200123 Police Jeep With Light New

ಕಪ್ಪು ಬಿಳಿ ಕುರುಚಲು ಗಡ್ಡ ಇದೆ. ಬೂದು ಬಣ್ಣದ ಕೆಂಪು ನೀಲಿ ಚೆಕ್ಸ್ ಗೀರಿನ ತುಂಬು ತೋಳಿನ ಷರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು ದೇಹ (dead body) ಊದಿಕೊಂಡಿದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಅಥವಾ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 100, ದೂ.ಸಂ: 08182-261418, 261410, 261422, 9480803350 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ – ನಕಲಿ ಪಾಸ್ ಪೋರ್ಟ್ ಹೊಂದಿದ್ದ ಆರೋಪ ಸಾಬೀತು, ತೀರ್ಥಹಳ್ಳಿಯ ಮಹಿಳೆಗೆ ಜೈಲು

Shimoga Live 3 Million Views

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 21, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment