ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನ ದಾಳಿಯಲ್ಲಿ ಸಾವನ್ನಪ್ಪಿದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ ಅವರ ಪಾರ್ಥೀವ ಶರೀರ (deceased) ಗುರುವಾರ ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ » ಮಗನ ಸಾಧನೆ ಸಂಭ್ರಮಿಸಲು ಕುಟುಂಬದ ಜೊತೆ ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್ ಉಗ್ರರ ದಾಳಿಗೆ ಬಲಿ
ಮಾಧ್ಯಮಗಳ ಜೊತೆ ವಿಮಾನದ ಮಾಹಿತಿಯನ್ನು ಸಂಸದ ಬಿ.ವೈ.ರಾಘವೇಂದ್ರ ಹಂಚಿಕೊಂಡಿದ್ದಾರೆ.
ಇಂದು ಸಂಜೆ ಕಾಶ್ಮೀರದಿಂದ ಮಂಜುನಾಥ್ ರಾವ್ ಅವರ ಪಾರ್ಥೀವ ಶರೀರವನ್ನು ಏರ್ಲಿಫ್ಟ್ ಮಾಡಲಾಗುತ್ತದೆ. ಬೆಂಗಳೂರಿಗೆ ಆಗಮಿಸುವ ಪಾರ್ಥೀವ ಶರೀರ ನಾಳೆ ಬೆಳಗ್ಗೆ ಶಿವಮೊಗ್ಗಕ್ಕೆ ಬರಲಿದೆ.

LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






