ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021
ಕಲ್ಲಗಂಗೂರು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಗುರುತು ಪತ್ತೆ ಕಾರ್ಯ ಪೊಲೀಸರಿಗೆ ತೀವ್ರ ತಲೆನೋವಾಗಿದೆ. ಈ ನಡುವೆ ಮೃತರ ಪೈಕಿ ಇಬ್ಬರು ಭದ್ರಾವತಿಯ ಅಂತರಗಂಗೆಯವರು ಎಂದು ಹೇಳಲಾಗುತ್ತಿದೆ.
ಅಂತರಗಂಗೆಯ ಪ್ರವೀಣ್ ಕುಮಾರ್ (38), ಅಂತರಗಂಗೆ ಕ್ಯಾಂಪ್‍ನ ಮಂಜುನಾಥ್ (40) ಮೃತರು ಎಂದು ಗುರುತಿಸಲಾಗಿದೆ. ಮತ್ತೊಬ್ಬನನ್ನು ಶಿವಮೊಗ್ಗದ ಪವನ್ ಮತ್ತು ಜಾವಿದ್ ಎಂದು ಹೇಳಲಾಗುತ್ತಿದೆ. ಆದರೆ ಈ ಕುರಿತು ಯಾವುದೆ ಖಚಿತ ಮಾಹಿತಿ ಇಲ್ಲವಾಗಿದೆ.
ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಸಾದ್ಯವಾದಗಷ್ಟು ದೇಹ ಛಿದ್ರ ಛಿದ್ರವಾಗಿದೆ. ಈತನ ಮೃತದೇಹವು ಕ್ವಾರಿಯ ಗೇಟ್‍ನಲ್ಲಿ ಬಿದ್ದಿತ್ತು. ಆತ ಹೊರ ರಾಜ್ಯದ ಕಾರ್ಮಿಕ ಇರಬೇಕು ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






