ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 OCTOBER 2023
SHIMOGA : ದಸರಾ ಅಂಗವಾಗಿ ಶಿವಮೊಗ್ಗ ನಗರದಾದ್ಯಂತ ವಿದ್ಯುತ್ ಅಲಂಕಾರ (Decoration Lights) ಮಾಡಲಾಗಿದೆ. ಪ್ರಮುಖ ರಸ್ತೆ, ಸರ್ಕಾರಿ ಕಚೇರಿಗಳಿಗೆ ದೀಪಾಲಂಕಾರ ಮಾಡಲಾಗಿದೆ. ಇದರಿಂದ ಜಗಮಗ ಎಂದು ಕಂಗೊಳಿಸುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಟ್ರಾಫಿಕ್ ರೂಲ್ಸ್ ಪಾಲಿಸಿದ ದಸರಾ ಆನೆಗಳು, ಫೋಟೊ ವೈರಲ್, ಆಗಿದ್ದೇನು?
ದಸರಾ ಹಬ್ಬದ ಹಿನ್ನೆಲೆ ಮಹಾನಗರ ಪಾಲಿಕೆ ವತಿಯಿಂದ ನಗರದ ಬಿ.ಹೆಚ್.ರಸ್ತೆ, ನೆಹರೂ ರಸ್ತೆ, ಬಾಲರಾಜ್ ಅರಸ್ ರಸೆ, ಸವಳಂಗ ರಸ್ತೆ ಸೇರಿದಂತೆ ವಿವಿಧೆಡೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಬಣ್ಣ ಬಣ್ಣದ ವಿವಿಧ ಬಗೆಯ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ವಿವಿಧ ಸರ್ಕಲ್ಗಳಲ್ಲಿಯು ವೆರೈಟಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಂಬೂ ಸವಾರಿ, ಗಜಪಡೆಗೆ ಕೊನೆ ಹಂತದ ತಾಲೀಮು, ಬನ್ನಿ ಮಂಟಪ ರೆಡಿ, ಹೇಗಿದೆ ವ್ಯವಸ್ಥೆ?
ಇನ್ನು, ಮಹಾನಗರ ಪಾಲಿಕೆ ಕಟ್ಟಡ ಸೇರಿದಂತೆ ಪ್ರಮುಖ ಸರ್ಕಾರಿ ಕಚೇರಿಗಳಿಗು ಬಣ್ಣದ ಸೀರಿಯಲ್ ಸೆಟ್ ಹಾಕಲಾಗಿದೆ.
ಬಿ.ಹೆಚ್.ರಸ್ತೆಯಲ್ಲಿ ವಿದ್ಯುತ್ ದೀಪಾಲಂಕಾರ


ಶಿವಪ್ಪನಾಯಕ ಪ್ರತಿಮೆ ಜಗಮಗ


ಕಂಗೊಳಿಸುತ್ತಿದೆ ಎ.ಎ. ಸರ್ಕಲ್

ನೆಹರೂ ರಸ್ತೆಯಲ್ಲಿ ವಿದ್ಯುತ್ ದೀಪಾಲಂಕಾರ


ಡಿವಿಎಸ್ ಕಾಲೇಜು ಮುಂಭಾಗ

ತುಂಗಾ ನದಿ ಹೊಸ ಸೇತುವೆ

ಎಂಆರ್ಎಸ್ ಸರ್ಕಲ್ ಜಗಮಗ

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






