ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ: ಜಿಲ್ಲೆಯ ಶಂಕರಘಟ್ಟದ ದೀನಬಂಧು ಸೇವಾ ಟ್ರಸ್ಟ್‌ನ 25ನೇ ವರ್ಷದ ಬೆಳ್ಳಿ ಹಬ್ಬವನ್ನು ಮಾ.31ರ ಸಂಜೆ 4 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ (Award) ಎಂದು ಟ್ರಸ್ಟ್‌ನ ಅಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ತಿಳಿಸಿದರು.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿಯ ಜಿ. ಶಂಕ‌ರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಜಿ. ಶಂಕರ್ ಅವರಿಗೆ ದೀನಬಂಧು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಭೋಜ್ಯಾನಾಯ್ಕ ಹಾಗೂ ಶಿಕ್ಷಣ ತಜ್ಞ ಜೆ.ಎಲ್. ಪದ್ಮನಾಭ್ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : ಸ್ಕೀಮ್‌ ಹೆಸರಲ್ಲಿ ಸಾವಿರಾರು ಜನರಿಗೆ ವಂಚನೆ ಆರೋಪ, ಉಡುಪಿಯ ವ್ಯಕ್ತಿ ಅರೆಸ್ಟ್‌

ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ಮುಖಂಡರು ಮತ್ತು ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ. ಸಮಾರಂಭದ ನಂತರ ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಟ್ರಸ್ಟಿಗಳಾದ ಶೇಖರ್, ಕಾಂಗ್ರೆಸ್ ಜಿಲ್ಲಾ ಘಟಕದ ವಕ್ತಾರ ಜಿ.ಡಿ.ಮಂಜುನಾಥ್, ಹಸೀನಾ, ಯು.ಶಿವಾನಂದ, ಎಂ.ಎಂ. ಸ್ವಾಮಿ, ಪ್ರಸನ್ನ, ಮಂಜುನಾಥ್, ಎಂ. ಸಿದ್ದರಾಮು ಇದ್ದರು.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2026

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

ಸೊರಬಕ್ಕೆ ನೂತನ ಜಲವಾಹನ, ಪೊಲೀಸ್‌ ಜೀಪ್‌ಗಳು

ಸೊರಬಕ್ಕೆ ನೂತನ ಜಲವಾಹನ, ಪೊಲೀಸ್‌ ಜೀಪ್‌ಗಳು

‘ಔಷಧವಿಲ್ಲದೆ ರೋಗ ಗುಣ’, ಶಿವಮೊಗ್ಗ ಆದಿಚುಂಚನಗಿರಿ ಮಠದ ಸ್ವಾಮೀಜಿ ಸಲಹೆ, ಹೇಗದು?

‘ಔಷಧವಿಲ್ಲದೆ ರೋಗ ಗುಣ’, ಶಿವಮೊಗ್ಗ ಆದಿಚುಂಚನಗಿರಿ ಮಠದ ಸ್ವಾಮೀಜಿ ಸಲಹೆ, ಹೇಗದು?

ವೀರಶೈವ ತಂಡಕ್ಕೆ ‍ಶ್ರೀಕಾಂತಣ್ಣ ಕ್ರಿಕೆಟ್ ಕಪ್‌, ರನ್ನರ್‌ ಅಪ್‌ ಯಾರು?

ವೀರಶೈವ ತಂಡಕ್ಕೆ ‍ಶ್ರೀಕಾಂತಣ್ಣ ಕ್ರಿಕೆಟ್ ಕಪ್‌, ರನ್ನರ್‌ ಅಪ್‌ ಯಾರು?

Leave a Comment