ಶಿವಮೊಗ್ಗ ಲೈವ್.ಕಾಂ | SHIMOGA | 26 ಅಕ್ಟೋಬರ್ 2019
ದೀಪಾವಳಿ ಹಬ್ಬದ ಮುನ್ನಾ ದಿನ ಶಿವಮೊಗ್ಗದಲ್ಲಿ ಹಬ್ಬದ ಖರೀದಿ ಜೋರಾಗಿದೆ. ಗಾಂಧಿ ಬಜಾರ್, ಶಿವಪ್ಪನಾಯಕ ಮಾರುಕಟ್ಟೆ ಹಬ್ಬಕ್ಕಾಗಿ ಖರೀದಿ ಬಿರುಸಾಗಿ ನಡೆಯುತ್ತಿದೆ.

ಹಬ್ಬಕ್ಕೆ ಬೇಕಾಗಿರುವ ಅಲಂಕಾರಿಕ ವಸ್ತುಗಳು, ಬಟ್ಟೆ, ಹೂವು, ಹಣ್ಣು, ತರಕಾರಿ ಖರೀದಿ ಜೋರಾಗಿದೆ. ಬೆಳಗ್ಗೆಯಿಂದಲೆ ಗಾಂಧಿ ಬಜಾರ್ ರಸ್ತೆಯಲ್ಲಿ ಜನದಟ್ಟಣೆ ಹೆಚ್ಚಾಗಿದೆ. ಹಾಗಾಗಿ ಗಾಂಧಿ ಬಜಾರ್’ನಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.
ಇನ್ನು, ಶಿವಪ್ಪನಾಯಕ ಮಾರುಕಟ್ಟೆಯಲ್ಲೂ ಹೂವು, ಹಣ್ಣು, ಹಣತೆ ಖರೀದಿ ನಡೆಯುತ್ತಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಗೆ ಆಗಮಿಸುತ್ತಿದ್ದಾರೆ.


ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]