ಈಶ್ವರಪ್ಪಗೆ ಮತ್ತೆ ಸಚಿವ ಸ್ಥಾನ ನೀಡಬೇಕು, ಸರ್ಕಾರಕ್ಕೆ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | MINISTER | 23 ಏಪ್ರಿಲ್ 2022

ಜನರ ಸಮಸ್ಯೆಗಳಿಗೆ ನಿರಂತರ ಸ್ಪಂದಿಸುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಸುಳ್ಳು ಆರೋಪ ಮಾಡಿ ಅಧಿಕಾರದಿಂದ ಕೆಳಗೆ ಇಳಿಸಿರುವುದು ಖಂಡನೀಯ. ಈ ಪ್ರಕರಣದ ಬಗ್ಗೆ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ಮತ್ತೆ ಅವರಿಗೆ ಸಚಿವ  ಸ್ಥಾನ ನೀಡಬೇಕೆಂದು ಕರ್ನಾಟಕ ರಾಜ್ಯ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ವಾಸುದೇವನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಈಶ್ವರಪ್ಪ ಅವರು ಸಾವಿರಾರು ಕುಟುಂಬಗಳಿಗೆ ಸ್ವಂತ ಖರ್ಚಿನಲ್ಲಿ ಫುಡ್ ಕಿಟ್’ಗಳನ್ನು ಹಂಚಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಪೀಡಿತರಿಗೆ ಉತ್ತಮ ಚಿಕಿತ್ಸೆ ಸಿಗುವಂತೆ ಮಾಡಿದ್ದರು. ಬಡವರಿಗೆ ಆಶ್ರಯ ಮನೆ ನಿರ್ಮಾಣ ಕಾರ್ಯ ಕೈಗೊಂಡಿದ್ದು, ಈಗಾಗಲೇ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಶಿವಮೊಗ್ಗ ಕ್ಷೇತ್ರ ಸೇರಿದಂತೆ ಇಡೀ ರಾಜ್ಯದ ಗ್ರಾಮೀಣ ಭಾಗದ ಅಭಿವೃದ್ಧಿಗೆ, ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಪಣತೊಟ್ಟು ಕೆಲಸ ಮಾಡುತ್ತಿದ್ದರು ಎಂದರು.

ಈಶ್ವರಪ್ಪ ಅವರು ಸಚಿವ ಸ್ಥಾನದಿಂದ ಕೆಳಗಿಳಿದಿದ್ದು ಬೇಸರ ತಂದಿದೆ. ಅವರು ಆರೋಪ ಮುಕ್ತರಾದ ತಕ್ಷಣವೇ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿಗಳನ್ನು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ | ಶಾರದಾ ಪೂರ್ಯಾನಾಯ್ಕ್ ರಾಜ್ಯಕ್ಕೆ ಉತ್ತಮ ಸಚಿವೆ ಆಗಲಿದ್ದಾರೆ, ಮಾಜಿ ಸಿಎಂ ಭವಿಷ್ಯ

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 23, 2022

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment