ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2020
ಕರೋನ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ಅಧ್ಯಕ್ಷ ಆರ್.ಮೋಹನ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋಹನ್, ಮೆಸ್ಕಾಂ ವ್ಯಾಪ್ತಿಯ ಜಿಲ್ಲೆಗಳಲ್ಲಿ ಗೃಹ ಬಳಕೆದಾರರು, ಕೈಗಾರಿಕೋದ್ಯಮಿಗಳು ಸೇರಿದಂತೆ ಎಲ್ಲರೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಎಲ್ಲ ವರ್ಗದ ಗ್ರಾಹಕರ ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರಮುಖರಾದ ಗಣೇಸ್ ಚಿಕ್ಕಮರಡಿ, ಸತ್ಯನಾರಾಯಣ, ಪುದರನ್, ದೇವರಾಜಗೌಡ, ಗೋವಿಂದ ಸ್ವಾಮಿ ಸೇರಿದಂತೆ ಹಲವರು ಸುದ್ದಿಗೋಷ್ಠಿ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]