ಶಿವಮೊಗ್ಗದಲ್ಲಿ ಮಕ್ಕಳ ದಂತ ಉಚಿತ ತಪಾಸಣೆ ಶಿಬಿರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ಕುವೆಂಪು ರಸ್ತೆಯ ಯೂನಿಟಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮೇ 4ರಂದು ಬೆಳಿಗ್ಗೆ 10ಕ್ಕೆ ದಂತ ಉಚಿತ ತಪಾಸಣೆ ಶಿಬಿರ (camp) ಆಯೋಜಿಸಲಾಗಿದೆ.

ಮಕ್ಕಳು ಮತ್ತು ಹಿರಿಯ ನಾಗರಿಕರ ಆರೋಗ್ಯದ ದೃಷ್ಟಿಯಿಂದ ಈ ಶಿಬಿರ ನಡೆಸಲಾಗುತ್ತಿದೆ. ದಂತ ತಪಾಸಣೆ, ಹಲವು ರೀತಿಯ ಚಿಕಿತ್ಸೆ ಮತ್ತು ಔಷಧಿ ನೀಡಲಾಗುತ್ತದೆ. ದಂತ ಚಿಕಿತ್ಸೆಯಲ್ಲಿ ಶೇ 25ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಮಕ್ಕಳ ತಜ್ಞ ವೈದ್ಯ ಶಂಭುಲಿಂಗ ಬಂಕೊಳ್ಳಿ ತಿಳಿಸಿದ್ದಾರೆ. 

ಮಾಹಿತಿಗೆ ದೂರವಾಣಿ ಸಂಖ್ಯೆ: 87621 71225 ಸಂಪರ್ಕಿಸಬಹುದು. ಭಾರತೀಯ ವೈದ್ಯ ಸಂಘದ ಅಧ್ಯಕ್ಷ ಶ್ರೀಧರ್, ಮಕ್ಕಳ ತಜ್ಞರಾದ ಡಾ.ರಾಜರಾಮ, ಡಾ.ಅಜಯ್‌ಬಡ್ಡಿ, ಡಾ.ಸೌಮ್ಯಾ ಇದ್ದರು.

Unity Hospital doctors about dental camp

Arya-PU-College-Shimoga.

ಇದನ್ನೂ ಓದಿ » ಯುವತಿಯ ಫೇಸ್‌ಬುಕ್‌ ರಿಕ್ವೆಸ್ಟ್‌ ಒಪ್ಪಿದ ಶಿವಮೊಗ್ಗದ ಉದ್ಯಮಿಗೆ ಮುಂದೆ ಕಾದಿತ್ತು ಶಾಕ್

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 2, 2025

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment