ಶಿವಮೊಗ್ಗ: ನಗರದ ಕುವೆಂಪು ರಸ್ತೆಯ ಯೂನಿಟಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮೇ 4ರಂದು ಬೆಳಿಗ್ಗೆ 10ಕ್ಕೆ ದಂತ ಉಚಿತ ತಪಾಸಣೆ ಶಿಬಿರ (camp) ಆಯೋಜಿಸಲಾಗಿದೆ.
ಮಕ್ಕಳು ಮತ್ತು ಹಿರಿಯ ನಾಗರಿಕರ ಆರೋಗ್ಯದ ದೃಷ್ಟಿಯಿಂದ ಈ ಶಿಬಿರ ನಡೆಸಲಾಗುತ್ತಿದೆ. ದಂತ ತಪಾಸಣೆ, ಹಲವು ರೀತಿಯ ಚಿಕಿತ್ಸೆ ಮತ್ತು ಔಷಧಿ ನೀಡಲಾಗುತ್ತದೆ. ದಂತ ಚಿಕಿತ್ಸೆಯಲ್ಲಿ ಶೇ 25ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಮಕ್ಕಳ ತಜ್ಞ ವೈದ್ಯ ಶಂಭುಲಿಂಗ ಬಂಕೊಳ್ಳಿ ತಿಳಿಸಿದ್ದಾರೆ.
ಮಾಹಿತಿಗೆ ದೂರವಾಣಿ ಸಂಖ್ಯೆ: 87621 71225 ಸಂಪರ್ಕಿಸಬಹುದು. ಭಾರತೀಯ ವೈದ್ಯ ಸಂಘದ ಅಧ್ಯಕ್ಷ ಶ್ರೀಧರ್, ಮಕ್ಕಳ ತಜ್ಞರಾದ ಡಾ.ರಾಜರಾಮ, ಡಾ.ಅಜಯ್ಬಡ್ಡಿ, ಡಾ.ಸೌಮ್ಯಾ ಇದ್ದರು.
ಇದನ್ನೂ ಓದಿ » ಯುವತಿಯ ಫೇಸ್ಬುಕ್ ರಿಕ್ವೆಸ್ಟ್ ಒಪ್ಪಿದ ಶಿವಮೊಗ್ಗದ ಉದ್ಯಮಿಗೆ ಮುಂದೆ ಕಾದಿತ್ತು ಶಾಕ್

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200