ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021
ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಉಪ ಮೇಯರ್ ಶಂಕರ್ ಗನ್ನಿ ಆವರ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಲಾಯಿತು.
ಪಾಲಿಕೆ ಅವರಣದಲ್ಲಿ ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಹುಟ್ಟುಹಬ್ಬದ ಅಂಗವಾಗಿ ಪೌರ ಕಾರ್ಮಿಕರನ್ನು ಸನ್ಮಾನಿಸಿದ ಉಪ ಮೇಯರ್ ಶಂಕರ್ ಗನ್ನಿ, ನಿಮ್ಮ ಕಾರ್ಯ ಮೆಚ್ಚುವಂತದ್ದು ಎಂದು ತಿಳಿಸಿದರು.
ಇದೇ ವೇಳೆ ಪಾಲಿಕೆ ಅಧಿಕಾರಿಗಳು, ಕಾರ್ಪೊರೇಟರ್‍ಗಳು, ಬಿಜೆಪಿ ಪಕ್ಷದ ಮುಖಂಡರು ಉಪ ಮೇಯರ್ ಶಂಕರ್ ಗನ್ನಿ ಅವರಿಗೆ ಶುಭಾಶಯ ತಿಳಿಸಿದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com



