ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021
ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಡಿಎಆರ್ ಮೈದಾನದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ.
ಶಿವಮೊಗ್ಗಕ್ಕೆ ಆಗಮಿಸಿದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ, ಡಿಎಆರ್ ಮೈದಾನದಲ್ಲಿ ಗಾರ್ಡ್ ಆಫ್ ಹಾನರ್ ನೀಡಲಾಯಿತು. ಬಳಿಕ ಮಹತ್ವದ ಮೀಟಿಂಗ್ ನಡೆಸಿದರು.
ಪೂರ್ವ ವಲಯ ಐಜಿಪಿ ರವಿ, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಸೇರಿದಂತೆ ಹಿರಿಯ ಪೊಲೀಸ್ ಆಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
VIDEO REPORT
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















