ಹಿಂದೂ ಮಹಾಸಭಾ ಗಣಪತಿಗೆ ಧನಂಜಯ ‘ಸಾರಥಿ’, ಎಷ್ಟು ವರ್ಷದಿಂದ ಉತ್ಸವದ ಟ್ರಾಕ್ಟರ್‌ ಓಡಿಸುತ್ತಿದ್ದಾರೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 SEPTEMBER 2023

Shivamogga-Live-Number-1-Website

SHIMOGA : ಹಿಂದೂ ಮಹಾಸಭಾ ಗಣಪತಿ (Hindu Mahasabha Ganapati) ಮೂರ್ತಿಗೆ ಈ ಬಾರಿಯು ಧನಂಜಯ ಅವರೆ ಸಾರಥಿಯಾಗಿದ್ದಾರೆ. ಸುಮಾರು ಮೂರುವರೆ ದಶಕದಿಂದ ಧನಂಜಯ ಅವರೆ ರಾಜಬೀದಿ ಉತ್ಸವದ ಟ್ರಾಕ್ಟರ್‌ ಚಲಾಯಿಸುತ್ತಿದ್ದಾರೆ.

‘ಗಣಪತಿ ರಾಜಬೀದಿ ಉತ್ಸವಕ್ಕೆ ಧನಂಜಯ ಅವರು ತಮ್ಮದೆ ಟ್ರಾಕ್ಟರ್‌ ತರುತ್ತಿದ್ದಾರೆ. ಪ್ರತಿ ವರ್ಷ ಅವರೆ ಟ್ರಾಕ್ಟರ್‌ ಚಲಾಯಿಸುತ್ತಾರೆ. ಸುಮಾರು 35 ವರ್ಷದಿಂದ ಇವರು ಹಿಂದೂ ಮಹಾಸಭಾ ಗಣಪತಿಗೆ ಸೇವೆ ಸಲ್ಲಿಸುತ್ತಿದ್ದಾರೆ’ ಎಂದು ಹಿಂದೂ ಸಂಘಟನೆಗಳ ಮುಖಂಡ ದೀನದಯಾಳು ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದರು.

ಬೆಳಗ್ಗೆ 10.30ಕ್ಕೆ ಮೆರವಣಿಗೆ ಆರಂಭವಾಗಿದ್ದು ನಡುರಾತ್ರಿ ಗಣಪತಿ ವಿಸರ್ಜನೆಯಾಗಲಿದೆ. ಅಲ್ಲಿಯ ತನಕ ಧನಂಜಯ ಅವರು ಒಂದು ಕ್ಷಣವು ಟ್ರಾಕ್ಟರ್‌ನಿಂದ ಕೆಳಗಿಳಿಯದೆ ತಾಳ್ಮೆಯಿಂದ ಟ್ರಾಕ್ಟರ್‌ ಚಲಾಯಿಸುತ್ತಾರೆ.

ಇದನ್ನೂ ಓದಿ- ಶಿವಮೊಗ್ಗದಲ್ಲಿ ಬಂದೋಬಸ್ತ್‌ಗೆ ಸಾವಿರ ಸಾವಿರ ಪೊಲೀಸ್‌, ಸಿಟಿಯಲ್ಲಿ ರೂಟ್‌ ಮಾರ್ಚ್‌, ಸಿಬ್ಬಂದಿಗೆ ಗುಣಮಟ್ಟದ ಊಟಕ್ಕೆ ಪ್ಲಾನ್‌

ಎತ್ತಿನ ಗಾಡಿಯಲ್ಲಿ ಸಾಗುತ್ತಿತ್ತು

ಆರಂಭದಲ್ಲಿ ಹಿಂದೂ ಮಹಾಸಭಾ ಗಣಪತಿಯ (Hindu Mahasabha Ganapati) ರಾಜಬೀದಿ ಉತ್ಸವ ಎತ್ತಿನ ಗಾಡಿಯಲ್ಲಿ ನಡೆಯುತ್ತಿತ್ತು ಎಂದು ದೀನದಯಾಳು ತಿಳಿಸುತ್ತಾರೆ. ಈ ಮೊದಲು ಟ್ರಾಕ್ಟರ್‌, ಟ್ರಿಲ್ಲರ್‌ ವ್ಯವಸ್ಥೆ ಇರಲಿಲ್ಲ. ಹಾಗಾಗಿ ಎತ್ತಿನ ಗಾಡಿಯಲ್ಲಿ ರಾಜಬೀದಿ ಉತ್ಸವ ನಡೆಯುತ್ತಿತ್ತು. ಆಗಲು ದೊಡ್ಡ ಸಂಖ್ಯೆಯ ಭಕ್ತರು ಗಣಪತಿಯ ದರ್ಶನಕ್ಕೆ ಆಗಮಿಸುತ್ತಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 28, 2023

ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

Leave a Comment