ಶಿವಮೊಗ್ಗದಲ್ಲಿ ಶೇ.20ರಷ್ಟು DISCOUNT SALE, ಜನವರಿ 18ರವರೆಗೆ ಅವಕಾಶ

 ಶಿವಮೊಗ್ಗ  LIVE 

ಶಿವಮೊಗ್ಗ: ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಲಿಡ್‌ಕರ್‌ ಮಾರಾಟ ಮಳಿಗೆಯಲ್ಲಿ ಹೊಸ ವರ್ಷ ಮತ್ತು ಸಂಕ್ರಾಂತಿ ಪ್ರಯುಕ್ತ ಶೇಕಡ 20ರಷ್ಟು ರಿಯಾಯಿತಿ (Discount) ದರದಲ್ಲಿ ಮಾರಾಟ ಮೇಳ ಆಯೋಜಿಸಲಾಗಿದೆ. 2026ರ ಜನವರಿ 1 ರಿಂದ 18ರವರೆಗೆ ಮಾರಾಟ ಮೇಳ ಆಯೋಜಿಸಿದೆ.

ಅಪ್ಪಟ ಚರ್ಮ ವಸ್ತುಗಳ ಮೇಲೆ ರಿಯಾಯಿತಿ ದೊರೆಯಲಿದೆ. ಶಿವಮೊಗ್ಗದ ನೆಹರು ರಸ್ತೆಯ ಬಸವಸದನ ಕಾಂಪ್ಲೆಕ್ಸ್‌ನಲ್ಲಿ ಲಿಡ್‌ಕರ್‌ ಮಾರಾಟ ಮಳಿಗೆ ಇದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ನಂ. 8904510699ನ್ನು ಸಂಪರ್ಕಿಸಲು ಕೋರಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ, ಎಲ್ಲೆಲ್ಲಿ ಹೇಗಿತ್ತು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment