ಶಿವಮೊಗ್ಗದಲ್ಲಿ ಶೇ.20ರಷ್ಟು ಡಿಸ್ಕೌಂಟ್‌ ಮಾರಾಟ, ಸೆಪ್ಟೆಂಬರ್‌ 13ರವರೆಗೆ ಸೇಲ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಬಾಬು ಜನಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ನಗರದ ನೆಹರೂ ರಸ್ತೆಯ ಬಸವ ಸದನ ಕಾಂಪ್ಲೆಕ್ಸ್‌ನಲ್ಲಿರುವ ಲಿಡ್‌ಕರ್ ಮಾರಾಟ ಮಳಿಗೆಯಲ್ಲಿ ಗೌರಿ – ಗಣೇಶ ಹಬ್ಬದ ಪ್ರಯುಕ್ತ ಆಗಸ್ಟ್‌ 21ರಿಂದ ಸೆಪ್ಟೆಂಬರ್‌ 13ರವರೆಗೆ ಶೇ.20ರವರೆಗಿನ ರಿಯಾಯಿತಿ ದರದಲ್ಲಿ ಚರ್ಮದ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲಿಡ್‌ಕರ್ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.