ಶಿವಮೊಗ್ಗ LIVE
ಶಿವಮೊಗ್ಗ: ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಲಿಡ್‌ಕರ್ ಮಾರಾಟ ಮಳಿಗೆಯಲ್ಲಿ ಹೊಸ ವರ್ಷ ಮತ್ತು ಸಂಕ್ರಾಂತಿ ಪ್ರಯುಕ್ತ ಶೇಕಡ 20ರಷ್ಟು ರಿಯಾಯಿತಿ (Discount) ದರದಲ್ಲಿ ಮಾರಾಟ ಮೇಳ ಆಯೋಜಿಸಲಾಗಿದೆ. 2026ರ ಜನವರಿ 1 ರಿಂದ 18ರವರೆಗೆ ಮಾರಾಟ ಮೇಳ ಆಯೋಜಿಸಿದೆ.
ಅಪ್ಪಟ ಚರ್ಮ ವಸ್ತುಗಳ ಮೇಲೆ ರಿಯಾಯಿತಿ ದೊರೆಯಲಿದೆ. ಶಿವಮೊಗ್ಗದ ನೆಹರು ರಸ್ತೆಯ ಬಸವಸದನ ಕಾಂಪ್ಲೆಕ್ಸ್‌ನಲ್ಲಿ ಲಿಡ್‌ಕರ್ ಮಾರಾಟ ಮಳಿಗೆ ಇದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ನಂ. 8904510699ನ್ನು ಸಂಪರ್ಕಿಸಲು ಕೋರಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ, ಎಲ್ಲೆಲ್ಲಿ ಹೇಗಿತ್ತು?
LATEST NEWS
- ಕುತ್ತಿಗೆ ಹಿಸುಕಿ ಹೆಂಡತಿಯನ್ನು ಕೊಂದ ಗಂಡ, ಎಲ್ಲಿ? ಕಾರಣವೇನು?

- ಮತ್ತೆ 91 ಸಾವಿರಕ್ಕೆ ತಲುಪಿದ ಅಡಿಕೆ ರೇಟ್ | 12 ಜನವರಿ 2026 | ಅಡಿಕೆ ಧಾರಣೆ

- ನಿಯಂತ್ರಣ ತಪ್ಪಿದ ರಾಯಲ್ ಎನ್ಫೀಲ್ಡ್ ಬೈಕ್, ಅಪಘಾತ, ಸವಾರ ಸ್ಥಳದಲ್ಲೇ ಸಾವು

- ವೈನ್ ಶಾಪ್ನಲ್ಲಿ ಬಿಯರ್ ಬಾಟಲಿಯಿಂದ ಯುವಕನ ತಲೆಗೆ ಹೊಡೆದ ವ್ಯಕ್ತಿ, ಕಾರಣವೇನು?

- ‘ಇಡೀ ದೇಶವೇ ಸ್ವಾಗತಿಸಿದೆ, ಕಾಂಗ್ರೆಸ್ ನಾಯಕರು ಮಾತ್ರ ಹಗುರ ಮಾತಾಡುತ್ತಿದ್ದಾರೆ’, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






