ಮತದಾನ ಮಾಡಿದವರಿಗೆ ನಂಜಪ್ಪ ಆಸ್ಪತ್ರೆಯಲ್ಲಿ ಭಾರಿ ರಿಯಾಯಿತಿ, ಯಾವ್ಯಾವ ಪರೀಕ್ಷೆಗೆ ಡಿಸ್ಕೌಂಟ್‌ ಇದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 MAY 2024

SHIMOGA : ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಿದರೆ ಲ್ಯಾಬ್‌ ಪರೀಕ್ಷೆಗಳ ಮೇಲೆ ರಿಯಾಯಿತಿ ನೀಡುವುದಾಗಿ ನಂಜಪ್ಪ ಆಸ್ಪತ್ರೆ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಈ ರಿಯಾಯಿತಿ ಶಿವಮೊಗ್ಗ ಮತ್ತು ದಾವಣಗೆರೆಯ ನಂಜಪ್ಪ ಆಸ್ಪತ್ರೆ, ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯಲ್ಲಿ ಲಭ್ಯ.

ಲ್ಯಾಬ್‌ ಪರೀಕ್ಷೆಗಳ ಮೇಲೆ ಶೇ.25ರಷ್ಟು ರಿಯಾಯಿತಿ. ಇಸಿಜಿ, ಇಕೋ, ಟಿ.ಎಂ.ಟಿ, ಸಿ.ಟಿ, ಎಂ.ಆರ್‌.ಐ, ಅಲ್ಟ್ರಾ ಸೌಂಡ್‌ ಮತ್ತು ಮ್ಯಾಮೋಗ್ರಾಫಿ ಪರೀಕ್ಷೆಗಳ ಮೇಲೆ ಶೇ.15ರಷ್ಟು ರಿಯಾಯಿತಿ ನೀಡಲಾಗುತ್ತದೆ. ಮತದಾನ ಮಾಡಿರುವ ಗುರುತು ತೋರಿಸಿದರೆ ರಿಯಾಯಿತಿ ನೀಡಲಾಗುತ್ತದೆ. ಮೇ 7 ರಿಂದ ಮೇ 14ರವರೆಗೆ ಮಾತ್ರ ಈ ರಿಯಾಯಿತಿ ದೊರೆಯುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಲೋಕಸಭೆ ಚುನಾವಣೆ ಮಧ್ಯೆ ಶಿವಮೊಗ್ಗದಲ್ಲಿ ಮತ್ತೊಂದು ಚುನಾವಣೆಗೆ ಸಿದ್ಧತೆ, ಮೇ 9ಕ್ಕೆ ಅಧಿಸೂಚನೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 6, 2024

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment