ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಕುವೆಂಪು ರಸ್ತೆಯಲ್ಲಿರುವ ನಾರಾಯಣ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ತನ್ನ 4ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಮಾಸ್ಟರ್ ಹೆಲ್ತ್ ಚೆಕ್ ಅಪ್ ಪ್ಯಾಕೇಜ್‌ಗಳಿಗೆ ಶೇ.25 ರಿಯಾಯಿತಿ (discount) ಘೋಷಿಸಿದೆ. ಈ ಕೊಡುಗೆ ಡಿಸೆಂಬರ್ 22ರಿಂದ 27ರವರೆಗೆ ಲಭ್ಯವಿರಲಿದೆ.
ರಿಯಾಯಿತಿಯೊಂದಿಗೆ ಲಭ್ಯವಿರುವ ಆರೋಗ್ಯ ತಪಾಸಣಾ ಪ್ಯಾಕೇಜ್‌ಗಳಲ್ಲಿ ಹೃದಯ ತಪಾಸಣೆ, ಮಧುಮೇಹ ತಪಾಸಣೆ, ಥೈರಾಯ್ಡ್ ಪ್ರೊಫೈಲ್, ಲಿಪಿಡ್ ಪ್ರೊಫೈಲ್, ಯಕೃತ್ ಮತ್ತು ಮೂತ್ರಪಿಂಡ ಕಾರ್ಯಕ್ಷಮತಾ ಪರೀಕ್ಷೆಗಳು, ವಿವಿಧ ಇಮೇಜಿಂಗ್ ತಪಾಸಣೆಗಳು ಹಾಗೂ ಪುರುಷರು ಮತ್ತು ಮಹಿಳೆಯರಿಗೆ ತಜ್ಞ ವೈದ್ಯರ ಸಲಹೆಗಳು ಒಳಗೊಂಡಿವೆ.

ಇದನ್ನೂ ಓದಿ » ಇವತ್ತು ಪಲ್ಸ್ ಪೋಲಿಯೊ, ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿದೆ ವ್ಯವಸ್ಥೆ? ಎಷ್ಟು ಬೂತ್ ಸ್ಥಾಪಿಸಲಾಗಿದೆ?
ಜೀವನಶೈಲಿ ಸಂಬಂಧಿತ ರೋಗಗಳನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆಹಚ್ಚಿ ತಡೆಗಟ್ಟುವ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅಪಾಯಿಂಟ್‌ಮೆಂಟ್‌ಗಾಗಿ ಮೊ. ಸಂ; 9886413131ಗೆ ಸಂಪರ್ಕಿಸಬಹುದು.
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





