ಶಿವಮೊಗ್ಗಕ್ಕೆ ನಾಳೆ ಉಸ್ತುವಾರಿ ಸಚಿವರ ಭೇಟಿ, ಜಿಲ್ಲೆಯ ವಿವಿಧೆಡೆ ಪರಿಶೀಲನೆ, ಅಧಿಕಾರಿಗಳ ಜೊತೆ ಮಹತ್ವದ ಮೀಟಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 25 JULY 2023

SHIMOGA : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಅವರು ಜು.26 ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧೆಡೆ ಮಳೆ ಹಾನಿ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಇದಕ್ಕೂ ಮೊದಲು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

PARISHRAMA NEET Academy - Pradeep Eshwar

ಜು.26ರಂದು ಬೆಳಗ್ಗೆ 5 ಗಂಟೆಗೆ ರೈಲಿನ ಮೂಲಕ ಸಚಿವ (Minister) ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ಮತ್ತು ಅಡಿಕೆ ಬೆಳೆಯ ಎಲೆ ಚುಕ್ಕೆ ರೋಗದ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಬಳಿಕ ಜಿಲ್ಲಾ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಟ್ರಾಫಿಕ್‌ ಪೊಲೀಸರಿಂದ ದಿಢೀರ್‌ ಕಾರ್ಯಾಚರಣೆ, ರಾಶಿ ರಾಶಿ ಹಾಫ್‌ ಹೆಲ್ಮೆಟ್‌ ವಶಕ್ಕೆ, ವಿಡಿಯೋಗಳು ವೈರಲ್

ಬೆಳಗ್ಗೆ 11.30ಕ್ಕೆ ಶಿವಮೊಗ್ಗದ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಮಧಾಹ್ನ 12.30ಕ್ಕೆ ರಿಪ್ಪನ್‌ಪೇಟೆ, ಮಧ್ಯಾಹ್ನ 1.30ಕ್ಕೆ ಸಾಗರ, ಮಧ್ಯಾಹ್ನ 2.30ಕ್ಕೆ ತಾಳಗುಪ್ಪ ಹೋಬಳಿ, ಮಧ್ಯಾಹ್ನ 3.30ಕ್ಕೆ ಸೊರಬ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 25, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment