ಶಿವಮೊಗ್ಗ ಉಸ್ತುವಾರಿ ಕಾರ್ಯದರ್ಶಿ ಬದಲು, ಯಾರು ಹೊಸ ಕಾರ್ಯದರ್ಶಿ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | SHIMOGA | 27 ಜುಲೈ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಜಿಲ್ಲಾ ಉಸ್ತುವಾರಿ (SECRETARY) ಕಾರ್ಯದರ್ಶಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಅವರನ್ನು ನೇಮಿಸಲಾಗಿದೆ.

shimoga nanjappa hospital

ಈವರೆಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ (SECRETARY) ಡಾ ಎಸ್.ಸೆಲ್ವಕುಮಾರ್ ಅವರು ಜವಾಬ್ದಾರಿ ನಿಭಾಯಿಸಿದ್ದರು. ಸೋಮವಾರವಷ್ಟೆ ಶಿವಮೊಗ್ಗಕ್ಕೆ ಆಗಮಿಸಿದ್ದ ಡಾ ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳ ಸಭೆ ನಡೆಸಿದ್ದರು. ವಿವಿಧೆಡೆ ಸ್ಮಾರ್ಟ್ ಸಿಟಿ ಕಾಮಗಾರಿಯ ಪರಿಶೀಲನೆ ನಡೆಸಿದ್ದರು.

ಈಗ ಟಿ.ಕೆ.ಅನಿಲ್ ಕುಮಾರ್ ಅವರನ್ನು ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. 2006ರಲ್ಲಿ ಟಿ.ಕೆ.ಅನಿಲ್ ಕುಮಾರ್ ಅವರು ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

ಇದನ್ನೂ ಓದಿ – ಈಡೇರದ ಬೇಡಿಕೆ, ಪಟ್ಟಣ ಪಂಚಾಯಿತಿ ಮುಂದೆ ಶಾಲೆ ಮಕ್ಕಳಿಂದಲೇ ಪ್ರತಿಭಟನೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment