ಶಿವಮೊಗ್ಗ ಲೈವ್.ಕಾಂ | SHIMOGA | 23 ಅಕ್ಟೋಬರ್ 2019
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದಹೆಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡುತ್ತಿದ್ದಂತೆ ಶಿವಮೊಗ್ಗದಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಡಿ.ಕೆ.ಶಿವಕುಮಾರ್ ಪರವಾಗಿ ಘೋಷಣೆ ಕೂಗಿದ ಅಭಿಮಾನಿಗಳು, ದಾರಿಯಲ್ಲಿ ಹೋಗುವವರಿಗೆ ಸಿಹಿ ಹಂಚಿದರು. ಇನ್ನು, ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಘೋಷಣೆ ಕೂಗಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]