ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 30 JANUARY 2024
ಶಿವಮೊಗ್ಗ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (Shivakumar) ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ಇವತ್ತು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಸಂಜೆ 5 ಗಂಟೆಗೆ ಬೆಂಗಳೂರಿಗೆ ಹೊರಟು ಸಂಜೆ 6 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಇಂದು ಸಂಜೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಜ.31ರ ಬೆಳಗ್ಗೆ 8.30ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಅವರ ಹೆಚ್ಚು ಆಪ್ತ ಕಾರ್ಯದರ್ಶಿ ಬಿ.ಎಸ್.ಶ್ರೀಧರ್ ಅವರು ಪ್ರವಾಸ ಪಟ್ಟಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಕುವೆಂಪು ವಿವಿ ಮುಚ್ಚಲು ನಡೀತಿದ್ಯ ಹುನ್ನಾರ? ಡಿ.ಎಸ್.ಅರುಣ್ ಆತಂಕ, ಕಾರಣಗಳೇನು?
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್‌ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















