ಶಿವಮೊಗ್ಗಕ್ಕೆ ಇಂದು ಸಂಜೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ

SHIVAMOGGA LIVE NEWS, 30 JANUARY 2024➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (Shivakumar) ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ಇವತ್ತು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಸಂಜೆ 5 ಗಂಟೆಗೆ ಬೆಂಗಳೂರಿಗೆ ಹೊರಟು ಸಂಜೆ 6 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರು ಇಂದು ಸಂಜೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಜ.31ರ ಬೆಳಗ್ಗೆ 8.30ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಅವರ ಹೆಚ್ಚು ಆಪ್ತ ಕಾರ್ಯದರ್ಶಿ ಬಿ.ಎಸ್.ಶ್ರೀಧರ್‌ ಅವರು ಪ್ರವಾಸ ಪಟ್ಟಿಯಲ್ಲಿ ತಿಳಿಸಿದ್ದಾರೆ.

dk shivakumar in shimoga

ಇದನ್ನೂ ಓದಿ » ಕುವೆಂಪು ವಿವಿ ಮುಚ್ಚಲು ನಡೀತಿದ್ಯ ಹುನ್ನಾರ? ಡಿ.ಎಸ್.ಅರುಣ್‌ ಆತಂಕ, ಕಾರಣಗಳೇನು?

Leave a Comment