ಫೆ.19ರಂದು ಶಿವಮೊಗ್ಗಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ

Published On : ಫೆಬ್ರವರಿ 17, 2022

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಫೆ.19ರಂದು ಮಧ್ಯಾಹ್ನ ಡಿ.ಕೆ.ಶಿವಕುಮಾರ್ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.

Shimoga Nanjappa Hospital Checkup list

ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ದ್ವಾರಕಾ ಕನ್ವೆಷನ್ ಹಾಲ್’ನಲ್ಲಿ ಪಕ್ಷದ ಜಿಲ್ಲಾ ಸಮಿತಿಯ ಡಿಜಿಟಲ್ ಸದಸ್ಯತ್ವ ಅಭಿಯಾನ ನಡೆಯಲಿದೆ. ಇದಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ ಎಂದರು.

ಡಿ.ಕೆ.ಶಿವಕುಮಾರ್ ಅವರು ಫೆ.19ರಂದು ಮಧ್ಯಾಹ್ನ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಅವರು ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಇದನ್ನೂ ಓದಿ | ‘ಸಚಿವ ಈಶ್ವರಪ್ಪ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ, ಬಂಧಿಸಬೇಕು’

Shimoga Live news Website age wise reach

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 17, 2022

Leave a Comment