ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 APRIL 2024
ELECTION NEWS : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಏ.15ರಂದು ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ.
ಡಿ.ಕೆ.ಶಿವಕುಮಾರ್ ಏ.15ರಂದು ಮಧ್ಯಾಹ್ನ 12.30ಕ್ಕೆ ವಿಶೇಷ ವಿಮಾನದ ಮೂಲಕ ಬೆಳಗಾವಿಯಿಂದ ಹೊರಡಲಿದ್ದಾರೆ. ಮಾಧ್ಯಾಹ್ನ 1.30ಕ್ಕೆ ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4.30ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನತ್ತೆ ಪ್ರಯಾಣ ಬೆಳೆಸಲಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿ ಬಳಿ ನಿಷೇಧಾಜ್ಞೆ, ವಾಹನ ಸಂಚಾರಕ್ಕೂ ನಿರ್ಬಂಧ, ಏ.19ರವರೆಗೆ ಇದೇ ಸ್ಥಿತಿ
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





