ಶಿವಮೊಗ್ಗಕ್ಕೆ ವಿಶೇಷ ವಿಮಾನದಲ್ಲಿ ಭೇಟಿ ನೀಡಲಿದ್ದಾರೆ ಡಿ.ಕೆ.ಶಿವಕುಮಾರ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 APRIL 2024

ELECTION NEWS : ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಏ.15ರಂದು ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ.

ಡಿ.ಕೆ.ಶಿವಕುಮಾರ್‌ ಏ.15ರಂದು ಮಧ್ಯಾಹ್ನ 12.30ಕ್ಕೆ ವಿಶೇಷ ವಿಮಾನದ ಮೂಲಕ ಬೆಳಗಾವಿಯಿಂದ ಹೊರಡಲಿದ್ದಾರೆ. ಮಾಧ್ಯಾಹ್ನ 1.30ಕ್ಕೆ ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4.30ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನತ್ತೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿ ಬಳಿ ನಿಷೇಧಾಜ್ಞೆ, ವಾಹನ ಸಂಚಾರಕ್ಕೂ ನಿರ್ಬಂಧ, ಏ.19ರವರೆಗೆ ಇದೇ ಸ್ಥಿತಿ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment