ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 19 DECEMBER 2024
ಶಿವಮೊಗ್ಗ : ಭದ್ರಾವತಿಯ ಬಿಆರ್ಪಿಯ ಆಸ್ಪತ್ರೆಯ ವೈದ್ಯೆ (Doctor) ಮತ್ತು ನರ್ಸ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಾ. ಹಂಸವೇಣಿ ಮತ್ತು ನರ್ಸ್ ಸುಕನ್ಯಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕರ್ತವ್ಯದ ವಿಚಾರವಾಗಿ ಇಬ್ಬರು ಪರಸ್ಪರರ ವಿರುದ್ಧ ಆರೋಪಿಸಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೆ ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


ಇದನ್ನೂ ಓದಿ » ಚಿನ್ನದ ಗಟ್ಟಿ ಕೊಂಡೊಯ್ದ ನೌಕರ, ಮನೆ ಬಳಿ ಹೋಗಿ ಫೋನ್ ಮಾಡಿದ ಮಾಲೀಕನಿಗೆ ಕಾದಿತ್ತು ಆಘಾತ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






