ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 DECEMBER 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ : ಖಾಸಗಿ ಆಸ್ಪತ್ರೆ ವೈದ್ಯರೊಬ್ಬರು ತಮ್ಮ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. doctor commits suicide
ಡಾ.ಲೋಲಿತ್ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಅವರ ಮನೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ALSO READ – 10 ನಾಯಿಗಳ ದಾಳಿ, 4 ವರ್ಷದ ಬಾಲಕ ಸಾವು, ಕೇಸ್ ದಾಖಲು
ಡಾ.ಲೋಲಿತ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದರು. ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. doctor commits suicide