ಶಿವಮೊಗ್ಗ ಸಿಟಿಯಲ್ಲಿ ಪೊಲೀಸರ ಪಥ ಸಂಚಲನ, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಶಿವಮೊಗ್ಗ: ಬಕ್ರೀದ್‌ ಹಬ್ಬದ ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ಪೊಲೀಸರು ರೂಟ್‌ ಮಾರ್ಚ್‌ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಪಥ ಸಂಚಲನ ನಡೆಸಲಾಗಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.  

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ದೊಡ್ಡಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ರೂಟ್‌ ಮಾರ್ಚ್‌ ನಡೆಸಲಾಯಿತು. ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. ಇನ್ನು, ಬಕ್ರೀದ್‌ ಹಬ್ಬದ ಹಿನ್ನೆಲೆ ನಗರದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ.

Doddapete-Police-Route-march-in-Shimoga-City

ಬಕ್ರೀದ್‌ ಹಬ್ಬವನ್ನ ಶಾಂತಿಯುತವಾಗಿ ಆಚರಿಸಲು ಜಿಲ್ಲೆಯಲ್ಲಿ ಪೊಲೀಸರು ಹಲವು ಕ್ರಮ ಕೈಗೊಂಡಿದ್ದಾರೆ. ಸರ್ವ ಧರ್ಮದ ಮುಖಂಡರು, ವಿವಿಧ ಸಂಘಟನೆಗಳ ಪ್ರಮುಖರ ಸಭೆಗಳನ್ನು ನಡೆಸಲಾಗುತ್ತಿದೆ. ವಿವಿದ ಬಡಾವಣೆಗಳಲ್ಲಿ ಪೊಲೀಸ್‌ ಇಲಾಖೆಯಿಂದ ಜನ ಸಂಪರ್ಕ ಸಭೆ ನಡೆಯುತ್ತಿವೆ.