SHIMOGA | ಆನ್‌ಲೈನ್‌ನಲ್ಲಿ ಮದ್ಯ ಮಾರಾಟ, ಅವಕಾಶ ಕೊಡದಂತೆ ಸಂಸದರಿಗೆ ಮನವಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 08 FEBRUARY 2021

ಆನ್‍ಲೈನ್‍ನಲ್ಲಿ ಮದ್ಯ ಮಾರಾಟ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ವತಿಯಿಂದ ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ರಾಘವೇಂದ್ರ ಅವರನ್ನು ಭೇಟಿಯಾದ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಸದಸ್ಯರು, ಆನ್‍ಲೈನ್ ಮೂಲಕ ಮದ್ಯ ಮಾರಾಟ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಕೂಡಲೆ ಕೈಬಿಡಬೇಕು ಎಂದು ಒತ್ತಾಯಿಸಿದರು.

ಐದು ಸಾವಿರ  ಅಥವಾ ಅದಕ್ಕಿಂತಲೂ ಹೆಚ್ಚು ಜನಸಂಖ್ಯೆ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಎಲ್‍ 6ಎ, ಸಿಎಲ್ 7 ಲೈಸೆನ್ಸ್‍ನ ಮದ್ಯದ ಅಂಗಡಿ ತೆರೆಯಲು ಪರವಾನಗಿ ನೀಡುವ ಆದೇಶ ರದ್ದುಪಡಿಸಬೇಕು. ಹೊಸ ಎಂಎಸ್‍ಐಎಲ್ ಮಳಿಗೆಗಳಿವೆ ಅವಕಾಶ ನೀಡಬಾರದು. ಕೋವಿಡ್ ಸಂದರ್ಭ ಮದ್ಯ  ಮಾರಾಟಗಾರರಿಗೆ ಆಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟಗಾರರಿಂದ ಲಂಚಕ್ಕಾಗಿ ಗಂಭೀರ ತೊಂದರೆ ನೀಡುತ್ತಿರುವುದನ್ನು ತಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 8, 2021

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

Leave a Comment