ಪೊಲೀಸರು ಹಾಫ್‌ ಹೆಲ್ಮೆಟ್‌ ಧರಿಸಿದೆರೆ ಕ್ರಮವೇನು? ಠಾಣೆಗಳಿಗೆ ವಾರ್ನಿಂಗ್‌ ಸಂದೇಶ ರವಾನಿಸಿದ ರಕ್ಷಣಾಧಿಕಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 27 JULY 2023

SHIMOGA : ಹಾಫ್‌ ಹೆಲ್ಮೆಟ್‌ (Half Helmet) ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಬಿರುಸಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಮಧ್ಯೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಹಾಫ್‌ ಹೆಲ್ಮೆಟ್‌ ಧರಿಸಿ ದ್ವಿಚಕ್ರ ವಾಹನ ಚಲಾಯಿಸುವ ಪೊಲೀಸರಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

Half-Helmet-Issue-SP-instruction-to-police-staff

‘ದ್ವಿಚಕ್ರ ವಾಹನ ಚಲಾಯಿಸುವ ಪೊಲೀಸ್‌ ಸಿಬ್ಬಂದಿ ಹಾಫ್‌ ಹೆಲ್ಮೆಟ್‌ (Half Helmet) ಧರಿಸುವಂತಿಲ್ಲ. ಒಂದು ವೇಳೆ ಹಾಫ್‌ ಹೆಲ್ಮೆಟ್‌ ಧರಿಸಿದರೆ ದುಪ್ಪಟ್ಟು ದಂಡ ವಿಧಿಸಲಾಗುತ್ತದೆʼ ಎಂದು ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ಎಲ್ಲ ಪೊಲೀಸ್‌ ಠಾಣೆಗೆ ಸೂಚನೆ ರವಾನಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಟ್ರಾಫಿಕ್‌ ಪೊಲೀಸರಿಂದ ದಿಢೀರ್‌ ಕಾರ್ಯಾಚರಣೆ, ರಾಶಿ ರಾಶಿ ಹಾಫ್‌ ಹೆಲ್ಮೆಟ್‌ ವಶಕ್ಕೆ, ವಿಡಿಯೋಗಳು ವೈರಲ್

ಹಾಫ್‌ ಹೆಲ್ಮೆಟ್‌ ವಿರುದ್ಧ ಶಿವಮೊಗ್ಗದಲ್ಲಿ ಸಂಚಾರ ಠಾಣೆ ಪೊಲೀಸರು ಮಂಗಳವಾರ ದಿಢೀರ್‌ ಕಾರ್ಯಾಚರಣೆ ನಡೆಸಿದರು. ಸಾವಿರಕ್ಕೂ ಹೆಚ್ಚು ಹೆಲ್ಮೆಟ್‌ಗಳನ್ನ ವಶಕ್ಕೆ ಪಡೆದಿದ್ದರು. ಹೆಲ್ಮೆಟ್‌ ಮಾರುವ ಅಂಗಡಿಗಳ ಮೇಲೆ ದಾಳಿ ನೆಡಸಿ, 600 ಹಾಫ್‌ ಹೆಲ್ಮೆಟ್‌ ವಶಪಡಿಸಿಕೊಂಡಿದ್ದರು.

PARISHRAMA NEET Academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 27, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment