ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಮಹಾನಗರ ಪಾಲಿಕೆ ಆಯುಕ್ತರಾಗಿ (Commissioner) ಡಾ. ಕವಿತಾ ಯೋಗಪ್ಪನವರ್ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ಕೆ.ಮಾಯಣ್ಣ ಗೌಡ ಅಧಿಕಾರ ಹಸ್ತಾಂತರಿಸಿದರು. ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿ ಕವಿತಾ ಯೋಗಪ್ಪನವರ್ ಅವರನ್ನು ಪಾಲಿಕೆ ಆಯುಕ್ತಯನ್ನಾಗಿ ನಿಯುಕ್ತಿಗೊಳಿಸಿ ಜೂ.8ರಂದು ರಾಜ್ಯ ಸರ್ಕಾರ ಆದೇಶಿಸಿತ್ತು.
ಕವಿತಾ ಅವರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಡಾ. ಶಿವರಾಮ ಕಾರಂತ ಬಡಾವಣೆಯ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿದ್ದರು. ಈ ಹಿಂದೆ ಸೊರಬ ತಹಸೀಲ್ದಾರ್ ಆಗಿಯೂ ಕಾರ್ಯನಿರ್ವಹಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಶಾಲಾ ವಾಹನಗಳ ದಿಢೀರ್ ತಪಾಸಣೆ ಮಾಡಿದ ಟ್ರಾಫಿಕ್ ಪೊಲೀಸ್