ಶಿವಮೊಗ್ಗ ಲೈವ್
ಶಿವಮೊಗ್ಗ: ಮೆಸ್ಕಾಂ ವತಿಯಿಂದ ತುರ್ತು ಕಾಮಗರಿ ನಡೆಸಲಾಗುತ್ತಿದೆ. ಲಾಲ್ ಬಹದ್ದೂರ್ ಶಾಸ್ತ್ರೀ ಮಧ್ಯಂತರ ಯಂತ್ರಗಾರಕ್ಕೆ ಜ.7 ರಂದು ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಆದ್ದರಿಂದ ಜನವರಿ 7 ಮತ್ತು 8 ರಂದು ಸೋಮಿನಕೊಪ್ಪ, ತ್ಯಾವರೆಚಟ್ನಹಳ್ಳಿ, ಬೊಮ್ಮನಕಟ್ಟೆ, ಶಾಂತಿನಗರ ಪ್ರದೇಶಗಳಲ್ಲಿ ದೈನಂದಿನ ಕುಡಿಯುವ ನೀರಿನ (Drinking Water) ಸರಬರಾಜು ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 20 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
